ಆಗಸ್ಟ್ 13 ಕರ್ನಾಟಕ ಬಂದ್: ಶಾಲಾ-ಕಾಲೇಜುಗಳಿಗೆ ರಜೆ ಇದೆಯೇ? KAMS ಮಹತ್ವದ ನಿರ್ಧಾರ

ಆಗಸ್ಟ್ 13ರ ಕರ್ನಾಟಕ ಬಂದ್: ಶಾಲಾ-ಕಾಲೇಜುಗಳಿಗೆ ಸಾಮಾನ್ಯವಾಗಿ ರಜೆ ಇಲ್ಲ, ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲು ಸಲಹೆ ಕಾವೇರಿ ನದಿ ನೀರು ಹಂಚಿಕೆ ವಿವಾದ ಮತ್ತು ರಾಜ್ಯದ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಒತ್ತಾಯಿಸಿ ಕನ್ನಡಪರ ಸಂಘಟನೆಗಳು ಆಗಸ್ಟ್ 13ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಆದರೆ ಶಾಲಾ-ಕಾಲೇಜುಗಳಿಗೆ ಸಂಬಂಧಿಸಿದಂತೆ ಪ್ರಮುಖ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕರ್ನಾಟಕ ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ ಆಡಳಿತ ಮಂಡಳಿ ಒಕ್ಕೂಟ (KAMS) ಹಿಂದೆ ನೀಡಿದ್ದ ರಜೆ ಕರೆಯನ್ನು ಹಿಂಪಡೆದಿದೆ. ಇದರಿಂದ ಬಹುತೇಕ ಶಾಲೆಗಳು ಸಾಮಾನ್ಯವಾಗಿ … Continue reading ಆಗಸ್ಟ್ 13 ಕರ್ನಾಟಕ ಬಂದ್: ಶಾಲಾ-ಕಾಲೇಜುಗಳಿಗೆ ರಜೆ ಇದೆಯೇ? KAMS ಮಹತ್ವದ ನಿರ್ಧಾರ