ಗೃಹಲಕ್ಷ್ಮಿ 32ನೇ ಕಂತು ಜಮಾ ಆರಂಭ: ₹2,000 ಹಣ ಖಾತೆಗೆ ಬರುತ್ತಿದೆ, 33ನೇ ಕಂತಿನ ಬಗ್ಗೆ ಹೊಸ ಅಪ್ಡೇಟ್

ಗೃಹಲಕ್ಷ್ಮಿ

ಗೃಹಲಕ್ಷ್ಮಿ 32ನೇ ಕಂತಿನ ₹2,000 ಜಮಾ ಆರಂಭ: 33ನೇ ಕಂತಿನ ಬಗ್ಗೆ ಹೊಸ ಅಪ್ಡೇಟ್; ಹಣ ಬಾರದವರು ಏನು ಮಾಡಬೇಕು? ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ ಹಣಕ್ಕಾಗಿ ಕಾಯುತ್ತಿದ್ದ ಮಹಿಳಾ ಫಲಾನುಭವಿಗಳಿಗೆ ಮತ್ತೊಂದು ಮಹತ್ವದ ಸುದ್ದಿ ಲಭ್ಯವಾಗಿದೆ. ಯೋಜನೆಯ 32ನೇ ಕಂತಿನ ₹2,000 ಹಣ ಅರ್ಹ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಹಂತಹಂತವಾಗಿ ಜಮೆಯಾಗುತ್ತಿದೆ. ಕೊಪ್ಪಳ ಜಿಲ್ಲೆಗೆ ಸಂಬಂಧಿಸಿದಂತೆ ಜೂನ್ 2026ರ ಕಂತಿನ ಹಣ ಬಿಡುಗಡೆಯಾಗಿದ್ದು, ಪಾವತಿ ಪ್ರಕ್ರಿಯೆ ಪೂರ್ಣಗೊಳ್ಳುತ್ತಿದೆ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ … Read more