BPL Card in 15 Days: ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ! 15 ದಿನಗಳ ಒಳಗಡೆ ಹೊಸ ಕಾರ್ಡ್ ಸಿಗುತ್ತೆ
BPL Card in 15 Days: ವೈದ್ಯಕೀಯ ತುರ್ತು ಪರಿಸ್ಥಿತಿಯಲ್ಲಿ 15 ದಿನಗಳಲ್ಲಿ ಬಿಪಿಎಲ್ ಕಾರ್ಡ್; ಹೊಸ ನಿಯಮಗಳ ಸಂಪೂರ್ಣ ಮಾಹಿತಿ ಕರ್ನಾಟಕದಲ್ಲಿ ಹೊಸ ಬಿಪಿಎಲ್ ಪಡಿತರ ಚೀಟಿಗಾಗಿ ಕಾಯುತ್ತಿರುವ ಅರ್ಹ ಕುಟುಂಬಗಳಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮಹತ್ವದ ಮಾಹಿತಿ ನೀಡಿದೆ. ವೈದ್ಯಕೀಯ ತುರ್ತು ಪರಿಸ್ಥಿತಿ ಸೇರಿದಂತೆ ಕೆಲವು ವಿಶೇಷ ಪ್ರಕರಣಗಳಲ್ಲಿ ಅರ್ಜಿಗಳನ್ನು ಆದ್ಯತೆಯ ಮೇರೆಗೆ ಪರಿಶೀಲಿಸಿ, ಅರ್ಹರಿಗೆ 15 ದಿನಗಳೊಳಗೆ ಬಿಪಿಎಲ್ ಕಾರ್ಡ್ ನೀಡುವ ಕ್ರಮ ಕೈಗೊಳ್ಳಲಾಗುತ್ತಿದೆ. ಆದರೆ, ಹೊಸದಾಗಿ ಅರ್ಜಿ … Read more