ಮುಖ್ಯಮಂತ್ರಿ ನಮ್ಮ ಮನೆ ಯೋಜನೆ ಮತ್ತು ಭೂ ಗ್ಯಾರಂಟಿ: ಅರ್ಹ ಕುಟುಂಬಗಳಿಗೆ ಉಚಿತ ನಿವೇಶನ – ಸಂಪೂರ್ಣ ಮಾಹಿತಿ

ಮುಖ್ಯಮಂತ್ರಿ ನಮ್ಮ ಮನೆ ಯೋಜನೆ

ಮುಖ್ಯಮಂತ್ರಿ ನಮ್ಮ ಮನೆ ಯೋಜನೆ ಮತ್ತು ಭೂ ಗ್ಯಾರಂಟಿ: ಅರ್ಹ ಕುಟುಂಬಗಳಿಗೆ ಉಚಿತ ನಿವೇಶನ – ಸಂಪೂರ್ಣ ಮಾಹಿತಿ ಸ್ವಂತ ಮನೆ ಮತ್ತು ನಿವೇಶನ ಇಲ್ಲದ ಬಡ ಹಾಗೂ ಆರ್ಥಿಕವಾಗಿ ದುರ್ಬಲ ಕುಟುಂಬಗಳಿಗೆ ಕರ್ನಾಟಕ ಸರ್ಕಾರ ಸಿಹಿಸುದ್ದಿ ನೀಡಿದೆ. ನವೆಂಬರ್ 19, 2026ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನಿವೇಶನರಹಿತ ಕುಟುಂಬಗಳಿಗೆ ಉಚಿತ ವಸತಿ ನಿವೇಶನಗಳನ್ನು ಹಂಚಿಕೆ ಮಾಡುವ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಭೂ ಗ್ಯಾರಂಟಿ ಯೋಜನೆಯಡಿ 15 ಲಕ್ಷ ಉಚಿತ ನಿವೇಶನಗಳ ಗುರಿ ಹೊಂದಲಾಗಿದ್ದು, ಮುಖ್ಯಮಂತ್ರಿ … Read more